ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಗಣಕ ಯಂತ್ರ ಪರೀಕ್ಷೆಯನ್ನು ನಡೆಸಲಾಯಿತು. ನಮ್ಮ
ಡಯಟ್ ಕೂಡ ಈ ಪರೀಕ್ಷಾ ಕೇಂದ್ರಗಳಲ್ಲಿ ಒಂದಾಗಿತ್ತು. ಜಿಲ್ಲೆಯ ಒಟ್ಟು 24
ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು.
ಎರಡು ಹಂತಗಳಲ್ಲಿ ಪರೀಕ್ಷೆ ನಡೆಸಲಾಯಿತು. ಮೊದಲಿಗೆ ಲಿಖಿತ ಪರೀಕ್ಷೆಗಳು ನಡೆದವು. ನಂತರ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಯಿತು. ಜಿಲ್ಲೆಯ ನಾಲ್ಕು ಶಿಕ್ಷಣ ಮತ್ತು ವಾಣಿಜ್ಯ ಸಂಸ್ಥೆಗಳ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಿದ್ದರು.

- Prashanth M C
Lecturer, Diet, Mysore
No comments:
Post a Comment