ಇಂದು ಡಿ.ಎಸ್.ಇ.ಆರ್.ಟಿ ನಿರ್ದೇಶಕರಾದ ಶ್ರೀ ಗೋಪಾಲಕೃಷ್ಣ ಸರ್ ರವರು ಡಯಟ್, ಮೈಸೂರಿಗೆ ಭೇಟಿ ನಿಡಿದರು. ಡಯಟ್ ನಲ್ಲಿ ನಿಗದಿತ ಸಮಯಕ್ಕೆ ಆರಂಭವಾಗಿರುವ ಐಟಿ@ಸ್ಕೂಲ್ ತರಬೇತಿಯ ಕುರಿತು ಶ್ಲಾಘಿಸಿದರು.
ಶಿಬಿರಾರ್ಥಿಗಳೊಂದಿಗೆ ಚರ್ಚೆ ನಡೆಸಿದರು. ಐಟಿ@ಸ್ಕೂಲ್ ಆರಂಭಗೊಂಡ ಹಿನ್ನೆಲೆ, ಅದರ ಮೂಲ ಉದ್ದೇಶದ ಕುರಿತು ವಿವರಿಸಿದರು. ಇಲಾಖೆ ವತಿಯಿಂದ ನಡೆಯುತ್ತಿರುವ ಅತ್ಯುತ್ತಮ ಕಾರ್ಯಕ್ರಮಗಳಲ್ಲಿ/ತರಬೇತಿಗಳಲ್ಲಿ ಐಟಿ@ಸ್ಕೂಲ್ ಕೂಡ ಒಂದು ಎಂದು ಅಭಿಪ್ರಾಯಪಟ್ಟರು.My Blog List
Thursday, 12 July 2018
Subscribe to:
Post Comments (Atom)
NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್ಯಾಸಕರ ಸಭೆಯಲ್ಲಿನ ಚರ್ಚೆ
NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್...

-
NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್...
-
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ವಸಂತಮಹಲ್, ಮೈಸೂರು – ಇಲ್ಲಿ ದಿನಾಂಕ: 26.11.2021 ರಂದು ನಡೆದ ‘ಸಂವಿಧಾನ ದಿನಾಚರಣೆ’ ಯ ಅಂಗವಾಗಿ ಸಂಸ್ಥೆಯಲ್ಲಿ ಹಾಜರಿದ...
-
ಯಾವುದೇ ಒಂದು ದೇಶ ಹಾಗೂ ಸಮಾಜ ಅಲ್ಲಿನ ಶಿಕ್ಷಕರ ಮಟ್ಟವನ್ನು ಮೀರಿರಲು ಸಾಧ್ಯವಿಲ್ಲ” ಎನ್ನುವ ಹೇಳಿಕೆ, ಶಿಕ್ಷಕರ ಶಕ್ತಿ ಹಾಗೂ ಮಹತ್ವವನ್ನು ಸಾರಿ ಹೇಳುತ್ತದೆ. ಸಮಾಜದ ನ...
No comments:
Post a Comment