My Blog List
Sunday, 6 January 2019
Wednesday, 2 January 2019
ನಿರ್ದೇಶಕರ ವಸಂತಯಾನ


ಇಂದು ಆರ್.ಎಂ.ಎಸ್.ಎ ನಿರ್ದೇಶಕರಾದ ಶ್ರೀ ನಾಗೇಂದ್ರ ಮಧ್ಯಸ್ಥರ ಸರ್ ಮತ್ತು ನಲಿಕಲಿ ಕೋಶದ ಮುಖ್ಯಸ್ಥರಾದ ಶ್ರೀ ಬೆಳ್ಳಶೆಟ್ಟರು ಹಾಗು ರಾಜ್ಯ ಮಟ್ಟದ ಅಧಿಕಾರಿಗಳ ಸಾರಥ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಸಿದ್ಧತೆ, ಆರ್.ಎಂ.ಎಸ್.ಎ ಚಟುವಟಿಕೆಗಳ ಗುರಿ-ಸಾಧನೆ, ನಲಿಕಲಿ ಗುಣಮಟ್ಟ ಪರಿಶೀಲನೆ, ಮೈಕ್ರೋ ಅಧ್ಯಯನ ಸೇರಿದಂತೆ ಹಲವು ವಿಚಾರಗಳ ಕುರಿತು ಪರಿಶೀಲನಾ ಸಭೆ ನಡೆದಿದೆ.
ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳ ಉಪನಿರ್ದೇಶಕರು(ಆಡಳಿತ) ಮತ್ತು ಉಪನಿರ್ದೇಶಕರು(ಅಭಿವೃದ್ಧಿ) ಹಾಗು ಎಲ್ಲಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಡಯಟ್ ಉಪನ್ಯಾಸಕರುಗಳು ಒಳಗೊಂಡಂತೆ ಹಲವರು ಉಪಸ್ಥಿತರಿದ್ದಾರೆ.
ಟ್ಯಾಲ್ಪ್
ತರಬೇತಿಗೆ ಆಗಮಿಸಿ ಶಿಕ್ಷಕರಿಗೆ ಕಿವಿಮಾತು ಹೇಳಿದರು. ಶಿಕ್ಷಕರ ಜೊತೆ ಸಂವಾದ ನಡೆಸಿದರು
Subscribe to:
Comments (Atom)
NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್ಯಾಸಕರ ಸಭೆಯಲ್ಲಿನ ಚರ್ಚೆ
NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್...
-
NCrF – National Credit Framework ಬಗ್ಗೆ ಮಾನ್ಯ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ದಿನಾಂಕ: 07.11.2022 ರಂದು ನಡೆದ DIET ನ ಹಿರಿಯ ಉಪನ್ಯಾಸಕರು ಹಾಗೂ ಉಪನ್...
-
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ವಸಂತಮಹಲ್, ಮೈಸೂರು – ಇಲ್ಲಿ ದಿನಾಂಕ: 26.11.2021 ರಂದು ನಡೆದ ‘ಸಂವಿಧಾನ ದಿನಾಚರಣೆ’ ಯ ಅಂಗವಾಗಿ ಸಂಸ್ಥೆಯಲ್ಲಿ ಹಾಜರಿದ...
-
ಯಾವುದೇ ಒಂದು ದೇಶ ಹಾಗೂ ಸಮಾಜ ಅಲ್ಲಿನ ಶಿಕ್ಷಕರ ಮಟ್ಟವನ್ನು ಮೀರಿರಲು ಸಾಧ್ಯವಿಲ್ಲ” ಎನ್ನುವ ಹೇಳಿಕೆ, ಶಿಕ್ಷಕರ ಶಕ್ತಿ ಹಾಗೂ ಮಹತ್ವವನ್ನು ಸಾರಿ ಹೇಳುತ್ತದೆ. ಸಮಾಜದ ನ...












